ರಾಜ್ಯರಾಜ್ಯದಲ್ಲಿ ಹೊಸದಾಗಿ ಜಾತಿ ಗಣತಿಗೆ ಸಚಿವ ಸಂಪುಟ ಅಸ್ತು; ಸಮೀಕ್ಷೆಗೆ 90 ದಿನಗಳ ಗಡುವು
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ, ಹೊಸದಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು 90 ದಿನಗಳ ಗಡುವು ನೀಡಲಾಗಿದೆ ಎಂದು ಹೇಳಿದರು. ಆದರೆ ಸಮೀಕ್ಷೆಯ ವೆಚ್ಚದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.