ದೇಶಬಿಹಾರ: ಹೊಸದಾಗಿ ನಿರ್ಮಿಸಿದ್ದ ಸೇತುವೆ ಕುಸಿತ; ಯಾವುದೇ ಪ್ರಾಣ ಹಾನಿ ಇಲ್ಲ
ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ಬಾಕ್ರಾ ನದಿಗೆ ಹೊಸದಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗವು ಮಂಗಳವಾರ ಕುಸಿದಿದೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.