ರಾಜ್ಯಕಳಸಾ ಬಂಡೂರಿ ನಾಲಾ ಯೋಜನೆ: ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ರಾಜ್ಯಕ್ಕೆ ಕೇಂದ್ರ ಸರ್ಕಾರದ ಸೂಚನೆ
ರಾಜ್ಯ ಸರ್ಕಾರದ ಬಹುದಿನಗಳ ಹೋರಾಟದ ಫಲವಾಗಿ ಕಳಸಾ ಬಂಡೂರಿ ನಾಲಾ ಯೋಜನೆ ಸಂಬಂಧ ಸಂತಸದ ಸುದ್ದಿ ಹೊರಬಿದ್ದಿದ್ದು, ಅರಣ್ಯ ಇಲಾಖೆಯ ಅನುಮತಿ ನೀಡುವ ಸಂಬಂಧ ಹೊಸದಾಗಿ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.