ರಾಜ್ಯಉಪಚುನಾವಣೆ: ಐಶರಾಮಿ ಬೈಕ್ನಲ್ಲಿ ಆನಂದ್ ಸಿಂಗ್ ರೋಡ್ ಶೋ...
ಹೊಸಪೇಟೆ ಉಪಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದೆ. ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದು, ಅಭ್ಯರ್ಥಿಗಳು ಹೆಚ್ಚಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ರೋಡ್ ಶೋ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.