ಹೊಸಬರು

ಸಂಪುಟದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಹಿರಿಯ ಸಚಿವರಿಗೆ ಮುನಿಯಪ್ಪ ಸಲಹೆ!
ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಸಂಪುಟದ ಹಿರಿಯ ಸಚಿವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಸಲಹೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಉಪ ಚುನಾವಣಾ ಕಣದಲ್ಲಿ ಹೊಸಬರ ಜಿದ್ದಾಜಿದ್ದಿನ ಹೋರಾಟ!
ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣಾ ಕಣದಲ್ಲಿ ಆರು ಮಂದಿ ಅಭ್ಯರ್ಥಿಗಳಿದ್ದು ಹೆಚ್ಚಿನವರು ಹೊಸಬರಾಗಿದ್ದಾರೆ. ಎರಡು ಕ್ಷೇತ್ರಗಳ ಚುನಾವಣೆಗೆ ಮೂರು ಪಕ್ಷಗಳ ಆರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ತಿಳಿಸಿ: ಬೆಂಗಳೂರು ಪೊಲೀಸರ ಮನವಿ
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟಲು ಅಕ್ಕಪಕ್ಕದ ಮನೆಗಳಿಗೆ ಯಾರಾದರೂ ಹೊಸಬರು ಬಂದರೆ ತಕ್ಷಣವೇ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ನಗರ ಪೊಲೀಸರು ಮನವಿ ಮಾಡಿದ್ದಾರೆ

