ಹೊಸವರ್ಷ 2026

New Year 2026: ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ನೂತನ ವರ್ಷವ ಸ್ವಾಗತಿಸೋಣ; ಜನತೆಗೆ CM-DCM ಶುಭಾಶಯ
ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಈ ಹೊಸ ವರ್ಷ ಸ್ವಾಗತಿಸೋಣ. ಈ ಹೊಸ ವರ್ಷದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ, ಪ್ರೀತಿ ಮತ್ತು ವಿಶ್ವಾಸದೊಂದಿಗೆ ಕರ್ನಾಟಕದ ಪ್ರಗತಿಗಾಗಿ ಶ್ರಮಿಸೋಣ.

New Year 2026: ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ
ಸಂಭ್ರಮಾಚರಣೆ ನಡೆಯುವ ಪ್ರಮುಖ ಸ್ಥಳಗಳಲ್ಲಿ 250 ಕಡೆ ತಾತ್ಕಾಲಿಕವಾಗಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸುರಕ್ಷಿತ ತಾಣಗಳ ನಿರ್ಮಾಣದ ಜತೆಗೆ ಆಂಬುಲೆನ್ಸ್ಗಳನ್ನು ನಿಯೋಜಿಸಲಾಗುತ್ತಿದೆ.

