ರಾಜ್ಯಹೊಸೂರು–ಬೊಮ್ಮಸಂದ್ರ ಮೆಟ್ರೋ ಯೋಜನೆ: ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಒತ್ತಾಯ
ಸುಮಾರು 23 ಕಿ.ಮೀ. ಉದ್ದದ ಈ ಮಾರ್ಗಕ್ಕೆ ಸಂಬಂಧಿಸಿದ ವಿವರವಾದ ಕಾರ್ಯಸಾಧ್ಯತಾ ವರದಿ (Detailed Feasibility Report) ಅಂತಿಮ ಹಂತದಲ್ಲಿದ್ದು, ಹೊಸೂರನ್ನು ಬೆಂಗಳೂರಿನ ಮೆಟ್ರೋ ಜಾಲಕ್ಕೆ ಸಂಪರ್ಕಿಸುವ ಉದ್ದೇಶ ಹೊಂದಿದೆ.