ಹೋಂ ಕ್ವಾರಂಟೈನ್

ಸಿಬ್ಬಂದಿಗೆ ಕೊರೋನಾ ಸೋಂಕು; ಹೋಂ ಕ್ವಾರಂಟೈನ್ ನಲ್ಲಿ ಪವನ್ ಕಲ್ಯಾಣ್
ತಮ್ಮ ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜನಪ್ರಿಯ ತೆಲುಗು ಚಿತ್ರ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಕೊರೋನಾ ಹಿನ್ನೆಲೆ, ಬಿಎಸ್ ವೈ ಪುತ್ರ ವಿಜಯೇಂದ್ರ ಹೋಂ ಕ್ವಾರಂಟೈನ್
ಇತ್ತೀಚೆಗೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರೀಗ ಸ್ವಯಂ ಹೋಂ ಕ್ವಾರಂಟೈನ್ ಆಗಿದ್ದಾರೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕ್ವಾರಂಟೈನ್
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ.

ಕೋವಿಡ್ 19: ಧ್ರುವ ಸರ್ಜಾ ದಂಪತಿಗೆ ಹೋಂ ಕ್ವಾರಂಟೈನ್
ಕೋವಿಡ್ ಸೋಂಕಿಗೆ ಒಳಗಾಗಿದ್ದ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ವ ನಿರ್ಬಂಧನದಲ್ಲಿರುವ ಸಿಎಂ ಯಡಿಯೂರಪ್ಪ: ಮನೆಯಲ್ಲಿ ಕುಳಿತು ಏನು ಮಾಡುತ್ತಿದ್ದಾರೆ?
ತಮ್ಮ ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸ್ವ ನಿರ್ಬಂಧದಲ್ಲಿರುವ ಸಿಎಂ ಬಿ ಎಸ್ ಯಡಿಯೂರಪ್ಪ ತಮ್ಮ ದಿನನಿತ್ಯದ ರಾಜಕೀಯ ಚಟುವಟಿಕೆಗಳು, ಕೆಲಸ ಕಾರ್ಯಗಳಿಂದ ಬಿಡುವು ಸಿಕ್ಕ ವೇಳೆ ಮನೆಯಲ್ಲಿ ಪುಸ್ತಕ ಓದುವುದರಲ್ಲಿ ಮಗ್ನರಾಗುತ್ತಾರೆ.

ಹೋಂ ಕ್ವಾರಂಟೈನ್: ಜನರ ತಪಾಸಣೆಗೆ ಬಿಬಿಎಂಪಿಯಿಂದ ಕೇಂದ್ರೀಯ ನಿಯಂತ್ರಣ ಕೊಠಡಿ ರಚನೆ
ನಗರದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಹೋಂ ಕ್ವಾರಂಟೈನ್ ನಲ್ಲಿರುವ ಜನರ ತಪಾಸಣೆಗಾಗಿ ಇದೀಗ ಬಿಬಿಎಂಪಿ ಅಧಿಕಾರಿಗಳು ಕೇಂದ್ರೀಯ ನಿಯಂತ್ರಣ ಕೊಠಡಿ ರಚಿಸಲು ನಿರ್ಧರಿಸಿದ್ದಾರೆ.

ಕೊರೋನಾ ವೈರಸ್: ಹೋಂ ಕ್ವಾರಂಟೈನ್'ನಲ್ಲಿದ್ದ ಕೇರಳ ಸಬ್ ಕಲೆಕ್ಟರ್ ಮನೆಯಿಂದ ಪಲಾಯನ
ಹೋಂ ಕ್ವಾರಂಟೈನ್'ನಲ್ಲಿದ್ದ ಕೇರಳ ಸಬ್ ಕಲೆಕ್ಟರ್ ಒಬ್ಬರು ಮನೆಯಿಂದ ಓಡಿಹೋಗಿರುವ ಘಟನೆಯೊಂದು ಕೇರಳದ ಕೊಲ್ಲಂನಲ್ಲಿ ನಡೆದಿದೆ.

