ರಾಜ್ಯನಾನು ಹೋಂ ಕ್ವಾರಂಟೈನ್ ಆಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೋಂ ಕ್ವಾರೆಂಟೇನ್ ಗೊಳಪಟ್ಟಿದ್ದಾರೆ ಎಂಬ ಸುದ್ದಿಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ವಿಶ್ರಾಂತಿಗಾಗಿ ತಾವು ಮೈಸೂರಿಗೆ ಬಂದಿದ್ದೇನೆಯೇ ಹೊರತು. ಹೋಂ ಕ್ವಾರಂಟೇನ್ ಗೆ ಅಲ್ಲ, ಮತ್ತೆ ಇಂದೇ ಬೆಂಗಳೂರಿಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.