ದೇಶದೆಹಲಿಯ ಕರೋಲ್ ಬಾಗ್ ಹೋಟೆಲ್ ನಲ್ಲಿ ಅಗ್ನಿ ಅವಘಡ: 9 ಮಂದಿ ಸಜೀವ ದಹನ
ಕರೋಲ್ ಭಾಗ್ನಲ್ಲಿರುವ ಹೋಟೆಲ್ ಅರ್ಪಿತ್ ಪ್ಯಾಲೇಸ್ನಲ್ಲಿ ಬೆಳ್ಳಬೆಳಗ್ಗೆ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ 9ಮಂದಿ ಸಜೀವದಹನವಾಗಿದ್ದಾರೆ, ಅಗ್ನಿಯ ಕೆನ್ನಾಲಗೆಯು ಹೋಟೆಲ್ನ 40 ಕೊಠಡಿಗಳಿಗೂ ವ್ಯಾಪಿಸಿರುವ ಕಾರಣ ಸಾವು ನೋವು ಹೆಚ್ಚಾಗಿದೆ ಎಂದು ತಿಳಿದುಬಂದಿದೆ...