ಹೋಟೆಲ್ ಉದ್ಯಮಿ

ಪತ್ನಿ ಮತ್ತು ಮಾವ ಕಿರುಕುಳ ಆರೋಪ: ವಾಟ್ಸಾಪ್ ಸ್ಟೇಟಸ್‌ ಹಾಕಿ ಹೋಟೆಲ್ ಉದ್ಯಮಿ ಆತ್ಮಹತ್ಯೆ
ರಾಜ್ಯ

ಪತ್ನಿ ಮತ್ತು ಮಾವ ಕಿರುಕುಳ ಆರೋಪ: ವಾಟ್ಸಾಪ್ ಸ್ಟೇಟಸ್‌ ಹಾಕಿ ಹೋಟೆಲ್ ಉದ್ಯಮಿ ಆತ್ಮಹತ್ಯೆ

ಬೈಂದೂರು ತಾಲೂಕಿನ ನಾಡಾ ಗ್ರಾಮದ ನಿವಾಸಿ ಸುಧಾಕರ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಇಲ್ಲಿನ ವಂದ್ಸೆ ಸೇತುವೆ ಸಮೀಪದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಹಫ್ತಾ ನೀಡಲು ನಿರಾಕರಿಸಿದ ಹೊಟೇಲ್ ಉದ್ಯಮಿ ಮೇಲೆ ಚಾಕುವಿನಿಂದ ಹಲ್ಲೆ
ರಾಜ್ಯ

ಬೆಂಗಳೂರು: ಹಫ್ತಾ ನೀಡಲು ನಿರಾಕರಿಸಿದ ಹೊಟೇಲ್ ಉದ್ಯಮಿ ಮೇಲೆ ಚಾಕುವಿನಿಂದ ಹಲ್ಲೆ

ಹಫ್ತಾ ನೀಡಲು ನಿರಾಕರಿಸಿದ 29 ವರ್ಷದ ಹೋಟೆಲ್ ಉದ್ಯಮಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಮೂರ್ತಿನಗರದ ಎನ್‌ಜಿಇಎಫ್ ಲೇಔಟ್ ಬಳಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರು: ಹೋಟೆಲ್ ಉದ್ಯಮಿ ಮತ್ತು ಚಿಕ್ಕಪ್ಪನ ಅಪಹರಣ, ಕಿರುಕುಳ; ನಗದು ಚಿನ್ನಾಭರಣ ದರೋಡೆ
ರಾಜ್ಯ

ಬೆಂಗಳೂರು: ಹೋಟೆಲ್ ಉದ್ಯಮಿ ಮತ್ತು ಚಿಕ್ಕಪ್ಪನ ಅಪಹರಣ, ಕಿರುಕುಳ; ನಗದು ಚಿನ್ನಾಭರಣ ದರೋಡೆ

ಉತ್ತರಹಳ್ಳಿ ಮುಖ್ಯರಸ್ತೆಯ ಬ್ರಿಗೇಡ್ ರೆಸಿಡೆನ್ಸಿ ಬಳಿ 45 ವರ್ಷದ ಹೊಟೇಲ್ ಉದ್ಯಮಿ ಮತ್ತು ಅವರ ಚಿಕ್ಕಪ್ಪನನ್ನು 10 ಡಕಾಯಿತರ ತಂಡವು ಅಪಹರಿಸಿ ಸುಮಾರು ಐದು ಗಂಟೆಗಳ ಚಿತ್ರಹಿಂಸೆಯ ನಂತರ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.