ದೇಶದ ಆರ್ಥಿಕ ರಾಜಧಾನಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಗ್ಯಾಲಕ್ಸಿ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ.