ಹೋಟೆಲ್ ಮಾಲೀಕ

ಬೆಂಗಳೂರು: ಹೋಟೆಲ್ ಮಾಲೀಕನ ಜೋಕ್‌ನಿಂದಾಗಿ ಬೈಕ್ ಕದ್ದು ಜೈಲು ಸೇರಿದ ನೌಕರ!
ಮಾಲೀಕನ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಹೋಟೆಲ್ ಸಹಾಯಕನೊಬ್ಬ ಹೋಟೆಲ್ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕದ್ದು, ಇದೀಗ ಜೈಲು ಪಾಲಾಗಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಕೇರಳದ ತಲಶ್ಶೇರಿ ಮೂಲದವರಾದ ಶಹೀಮ್ ಸಿ ಅಲಿಯಾಸ್ ಶಾಜ್, ಮಡಿವಾಳದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಗುಜರಾತ್: ಊಟದ ವಿಚಾರಕ್ಕೆ ಜಗಳ, ಹೋಟೆಲ್ ಮಾಲೀಕನಿಂದ ವ್ಯಕ್ತಿಯ ಹತ್ಯೆ
ಕಡಿಮೆ ಆಹಾರ ನೀಡಿದ್ದಕ್ಕೆ ಅಕ್ಷೇಪ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬರನ್ನು ಹೋಟೆಲ್ ಮಾಲೀಕನೊಬ್ಬ ಬಡಿದು ಹತ್ಯೆ ಮಾಡಿರುವ ಘಟನೆಯೊಂದು ಗುಜರಾತ್‌ನ ಮಹಿಸಾಗರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಜಿಮ್ ಮಾಡೋ ಬಯಕೆ: ವ್ಯಾಯಾಮ ಮಾಡುವಾಗಲೇ ಕುಸಿದುಬಿದ್ದು ಹೋಟೆಲ್ ಮಾಲೀಕ ಸಾವು, ವಿಡಿಯೋ
ನಟರು ಜಿಮ್ ಮಾಡಿ ತಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವಂತೆ ಯುವಕರು ಸಹ ಜಿಮ್ ಮೇಲಿನ ವ್ಯಾಮೋಹ ಜಾಸ್ತಿಯಾಗುತ್ತಿದೆ. ಆದರೆ ಇತ್ತೀಚೆಗೆ ಜಿಮ್ ಮಾಡುವಾಗಲೇ ಕುಸಿದುಬಿದ್ದು ಹಲವು ಪ್ರಾಣಕಳೆದುಕೊಂಡಿರುವ ಘಟನೆಗಳು ವರದಿಯಾಗುತ್ತಿವೆ.

ಬೆಂಗಳೂರು: ಹೆಚ್ಚು ಸಾಗು ಕೇಳಿದ್ದು ಅಲ್ಲದೆ, ಹೋಟೆಲ್ ಮಾಲೀಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು!
ರೊಟ್ಟಿ ತಿನ್ನುವ ವೇಳೆ ಹೆಚ್ಚು ಸಾಗು ಕೇಳಿದ್ದೂ ಅಲ್ಲದೆ, ಹೋಟೆಲ್ ಸಿಬ್ಬಂದಿ ಹಾಗೂ ಮಾಲೀಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ವೈಟ್'ಫೀಲ್ಡ್'ನ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.

