ಹೋಟೆಲ್ ಮಾಲೀಕರು

ರಸ್ತೆ ಕಾಮಗಾರಿಯಿಂದ ವ್ಯಾಪಾರಕ್ಕೆ ಹೊಡೆತ: ಸರ್ಕಾರಕ್ಕೆ ಹೋಟೆಲ್ ಮಾಲೀಕರ ಪತ್ರ
ಯಾವುದೇ ರಸ್ತೆ ಕಾಮಗಾರಿಯೂ ಗಡುವಿಗೂ ಮುನ್ನ ಪೂರ್ಣಗೊಳ್ಳುತ್ತಿಲ್ಲ. ಮೂರು ತಿಂಗಳಲ್ಲಿ ಮುಗಿಯಬೇಕಿದ್ದ ಕೆಲಸವು ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ.

ಹಾಲನ್ನೇ ಕಡಿಮೆ ಖರೀದಿಸುತ್ತೇವೆ, ಟೀ-ಕಾಫಿ ಬೆಲೆ ಏರಿಕೆ ಮಾಡಲ್ಲ: ಹೋಟೆಲ್ ಮಾಲೀಕರು
ಕಾಫಿ-ಟೀ ಬೆಲೆ ಏರಿಕೆ ಮಾಡುವುದಿಲ್ಲ. ಹಾಲನ್ನೇ ಕಡಿಮೆ ಖರೀದಿ ಮಾಡುತ್ತೇವೆಂದು ಬೆಂಗಳೂರು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಸದಸ್ಯರು ಹೇಳಿದ್ದಾರೆ.

ಗಾಂಧಿ ಬಜಾರ್'ನಲ್ಲಿ ಇನ್ನೂ ಮುಗಿಯದ ಕಾಮಗಾರಿ: ಹೋಟೆಲ್ ಮಾಲೀಕರು, ವ್ಯಾಪಾರಸ್ಥರಿಂದ ತೀವ್ರ ಆಕ್ರೋಶ
ಅಭಿವೃದ್ಧಿ ಮತ್ತು ಇತರ ನವೀಕರಣಕ್ಕಾಗಿ ದಕ್ಷಿಣ ಬೆಂಗಳೂರಿನ ಬಸವನಗುಡಿಯ ಜೀವನಾಡಿ ಗಾಂಧಿಬಜಾರ್ ಮುಖ್ಯರಸ್ತೆಯನ್ನು ಮುಚ್ಚಲಾಗಿದ್ದು, ಒಂದು ವರ್ಷವಾದರೂ ಕಾಮಗಾರಿ ಕಾರ್ಯಗಳು ಇನ್ನೂ ಪುೂರ್ಣಗೊಂಡಿಲ್ಲ. ಇದರಿಂದ ಹೋಟೆಲ್ ಮಾಲೀಕರು ಹಾಗೂ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಆಗ್ರಹ
ಉದ್ಯಮಿಗಳು ಮತ್ತು ಸಣ್ಣ ರೆಸ್ಟೊರೆಂಟ್‌ಗಳ ಮೇಲಿನ ಹೊರೆಯನ್ನು ತಗ್ಗಿಸಲು ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.10ರಷ್ಟು ಕಡಿತಗೊಳಿಸಬೇಕು ಎಂದು ಬೆಂಗಳೂರು ಬೃಹತ್ ಹೋಟೆಲ್ ಅಸೋಸಿಯೇಷನ್ (ಬಿಬಿಎಚ್‌ಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಖಾಸಗಿ ಕೋವಿಡ್ ಕೇರ್ ಸೆಂಟರ್ ನಡೆಸಲು ಬಿಬಿಎಂಪಿ, ಹೋಟೆಲ್ ಮಾಲೀಕರ ಒಪ್ಪಂದ
ಸಹಭಾಗಿತ್ವದಲ್ಲಿ ಖಾಸಗಿ ಕೋವಿಡ್ ಕೇರ್ ಸೆಂಟರ್ ನಡೆಸಲು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮತ್ತು ನೋಡಲ್ ಅಫೀಸರ್ , ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹಾಗೂ ಬೆಂಗಳೂರು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ ಅಸೋಸಿಯೇಷನ್ ನೊಂದಿಗೆ ಸಭೆ ನಡೆಸಿದರು.

