ರಾಜ್ಯಕೈದಿಗಳಿಗೆ 'ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್' ಆರಂಭಿಸಲು ರಾಜ್ಯ ಸರ್ಕಾರ ಮುಂದು!
ಕರ್ನಾಟಕ ಕಾರಾಗೃಹ ಇಲಾಖೆಯು ತನ್ನ ಸುಧಾರಣಾ ಮತ್ತು ಪುನರ್ವಸತಿ ಉಪಕ್ರಮಗಳ ಭಾಗವಾಗಿ ರಾಜ್ಯದಲ್ಲಿ ಜೈಲಿನ ಆವರಣದೊಳಗೆ ಕೈದಿಗಳಿಗಾಗಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ಗಳ ಪ್ರಾರಂಭಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.