ಕ್ರಿಕೆಟ್ಹೋಟೆಲ್ ರೂಮ್ ವಿಡಿಯೋ ಲೀಕ್, ದಿಗಿಲುಗೊಂಡ ವಿರಾಟ್ ಕೊಹ್ಲಿ!
ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಪರ್ತ್ ನ ಹೊಟೇಲ್ ವೊಂದರಲ್ಲಿ ತಂಗಿರುವ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ, ಭಯಾನಕ ಅನುಭವೊಂದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಈ ಘಟನೆಯಿಂದ ತನ್ನ ಖಾಸಗಿತನದ ಬಗ್ಗೆ ಮಾನಸಿಕವಾಗಿ ದಿಗಿಲುಗೊಂಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ.