ರಾಜ್ಯರೆಸ್ಟೋರೆಂಟ್, ಹೋಟೆಲ್ ತೆರೆಯಲು ಮಾರ್ಗಸೂಚಿಗಳ ಪಾಲನೆ ಕಡ್ಡಾಯ: ಸಿಎಂ ಯಡಿಯೂರಪ್ಪ
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.