ಹೋಟೆಲ್ ಸಂಘ

ವಾಣಿಜ್ಯ LPG ಸಿಲಿಂಡರ್ ಮೇಲಿನ GST ಶೇ. 5ಕ್ಕೆ ಇಳಿಸಿ: ಸರ್ಕಾರಕ್ಕೆ ಕರ್ನಾಟಕ ಹೋಟೆಲ್ ಸಂಘದ ಒತ್ತಾಯ
ಮಾರ್ಚ್ನಲ್ಲಿ ಸುಮಾರು 1,800 - 2,000 ರೂ.ಗಳಿದ್ದ ಬೆಲೆಗಳು ಈಗ 3,100 ರೂ.ಗೆ ಏರಿಕೆಯಾಗಿದೆ ಎಂದು ಅವರು ಹೇಳಿದರು. 60 ದಿನಗಳಲ್ಲಿ ಶೇ. 50 ರಿಂದ ಶೇ. 70 ರವರೆಗೆ ಏರಿಕೆಯಾಗಿದೆ.

ಹೊಟೇಲ್ ಸಂಘದ ರಾತ್ರಿ ಕರ್ಪ್ಯೂ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಸಚಿವ ಸುಧಾಕರ್
ರಾತ್ರಿ ಕೊರೊನಾ ಕರ್ಫ್ಯೂ ಸಮಯವನ್ನು ತಮಿಳುನಾಡು ಮಾದರಿಯಲ್ಲಿ ರಾತ್ರಿ 11 ರಿಂದ ಬೆಳಗಿನ 6 ಗಂಟೆವರೆಗೆ ಬದಲಾಯಿಸುವಂತೆ ಹೋಟೆಲ್ ಸಂಘದ ಸದಸ್ಯರು ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಮಾಡಿದ್ದು, ಸಮಯ ಬದಲಾವಣೆಯನ್ನು ಸಚಿವರು ತಿರಸ್ಕರಿಸಿದ್ದಾರೆ.

