ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು

ಅವಧಿ ಮೀರಿದ ಆಹಾರ, ಬೂಸ್ಟ್ ಹಿಡಿದ ತರಕಾರಿ; ಬೆಂಗಳೂರಿನ ಸ್ಟಾರ್ ಹೋಟೆಲ್ಗಳ ವಿರುದ್ಧ ಕ್ರಮ
ಆಹಾರ ಪದಾರ್ಥಗಳ ಮೇಲೆ ಸರಿಯಾದ ಲೇಬಲ್ ಇಲ್ಲದಿರುವುದು, ಅವಧಿ ಮೀರಿದ ಆಹಾರ ಉತ್ಪನ್ನಗಳ ಸಂಗ್ರಹ, ಅನೈರ್ಮಲ್ಯಕರ ರೀತಿಯಲ್ಲಿ ಆಹಾರ ಸಂಗ್ರಹಣೆ ಮತ್ತು ನಿರ್ವಹಣೆ, ತರಕಾರಿಗಳಲ್ಲಿ ಶಿಲೀಂಧ್ರ ಕಾಣಿಸಿಕೊಂಡಿರುವುದು..

ಆಹಾರ ಸುರಕ್ಷತೆ: ಹೋಟೆಲ್ಗಳ ಮೇಲೆ ಕರ್ನಾಟಕ ಆರೋಗ್ಯ ಇಲಾಖೆ ದಿಢೀರ್ ದಾಳಿ; ತಪಾಸಣೆಗೆ 30 ವಿಶೇಷ ತಂಡ ರಚನೆ; Video
ಕಳಪೆ ಆಹಾರ ಗುಣಮಟ್ಟ, ಸ್ವಚ್ಛತೆ ಕೊರತೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕುರಿತು ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ಸೇರಿದಂತೆ..

