ಹೋಟೆಲ್ಸ್

ರಾಮನಗರದಲ್ಲಿ ಹೋಟೆಲ್ ಉದ್ಯಮ ತೆರೆಯಲು ಅವಕಾಶ ನೀಡಿ: ಸಂಸದ ಡಿ.ಕೆ. ಸುರೇಶ್
ರಾಮನಗರ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೋನಾ ಪ್ರಕರಣ ಕಂಡುಬಂದಿಲ್ಲ. ಹೀಗಾಗಿ ಜಿಲ್ಲೆಯನ್ನು ಹಸಿರು ವಲಯ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಹೋಟೆಲ್ ತೆರೆಯಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಡಿ.ಕೆ. ಸುರೇಶ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕಲಬುರಗಿ: ಕ್ವಾರಂಟೈನ್ ಆಸ್ಪತ್ರೆಗಳಾಗಿ ಮಾರ್ಪಟ್ಟ 48 ಹೋಟೆಲ್ಸ್ ಗಳು
ಜಿಲ್ಲೆಯ 48 ಹೊಟೇಲ್ ಗಳನ್ನು ಕೋವಿದ್ 19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳನ್ನಾಗಿ ಮಾರ್ಪಡಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

