ಜಿಲ್ಲಾ ಸುದ್ದಿಹೋಮಿಯೋಪಥಿಗೆ ಮತ್ತೆ ಬೇಡಿಕೆ: ಡಾ.ಸಚ್ಚಿದಾನಂದ
ನಾನೂರು ವರ್ಷಗಳಷ್ಟು ಇತಿಹಾಸ ಹೊಂದಿರುವ ಹೋಮಿಯೋಪಥಿ ವೈದ್ಯ ಪದ್ಧತಿಗೆ ಮತ್ತೆ ಬೇಡಿಕೆ ಬಂದಿದ್ದು, ಆಧುನಿಕ ಯುಗದಲ್ಲಿ ಬದಲಾದ ಜೀವನ ಶೈಲಿಯೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಸಚಿವ ಡಾ.ಎಸ್.ಸಚ್ಚಿದಾನಂದ ಅಭಿಪ್ರಾಯಪಟ್ಟರು...