ಹೋಮ್ ಐಸೋಲೇಷನ್

ಕೊಳಗೇರಿ ಸೋಂಕಿತರಿಗೆ ಹೋಮ್ ಐಸೋಲೇಷನ್ ಇಲ್ಲ; ಎಲ್ಲರಿಗೂ ಕೋವಿಡ್ ಕೇರ್‌ನಲ್ಲೇ ಚಿಕಿತ್ಸೆ: ಡಾ. ಅಶ್ವತ್ಥ ನಾರಾಯಣ
ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಧಾರವಾಡ: ಶೇ.70 ರಷ್ಟು ಕೋವಿಡ್ ರೋಗಿಗಳು ಹೋಂ ಐಸೋಲೇಷನ್ ನಲ್ಲಿ!
ಪ್ರತಿದಿನ ಹೊಸದಾಗಿ 300 ಕೇಸ್ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಹೋಮ್ ಐಸೋಲೇಷನ್ ಗೆ ಒಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ 2,100 ಕೇಸ್ ಗಳು ಸಕ್ರಿಯವಾಗಿವೆ.

ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!
ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

50 ವರ್ಷದೊಳಗಿನ, ಲಕ್ಷಣರಹಿತ ಸೋಂಕಿತರಿಗೆ ಮನೆಯಲ್ಲೇ ಆರೈಕೆ: ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ
ಲಕ್ಷಣ ರಹಿತ ಹಾಗೂ ಅತೀ ಕಡಿಮೆ ಲಕ್ಷಣ ಇರುವ ಕೊರೋನಾ ಸೋಂಕಿತರಿಗೆ ಮನೆಯಲ್ಲಿಯೇ ಆರೈಕೆ (ಹೋಮ್ ಐಸೋಲೇಷನ್)ಗೆ ಒಳಪಡಿಸುವುದಾಗಿ ಸರ್ಕಾರ ತಿಳಿಸಿದೆ.

