ರಾಜ್ಯಹೋಮ್ ಕ್ವಾರಂಟೈನ್ ನಲ್ಲಿರುವವರ ಮನೆ ವಿಳಾಸ ಈಗ ಆನ್ ಲೈನ್ ನಲ್ಲಿ ಲಭ್ಯ!
ಅಂತರ ರಾಜ್ಯಗಳಿಂದ ಬಂದು ಹೋಮ್ ಕ್ವಾರಂಟೈನ್ ನಲ್ಲಿರುವವರ ಮನೆ ವಿಳಾಸ ಈಗ ಆನ್ ಲೈನ್ ನಲ್ಲಿ ಲಭ್ಯವಿದೆ. ಕೋವಿಡ್-19 . ಕರ್ನಾಟಕ. ಗೌ.ಇನ್ ವೆಬ್ ಸೈಟ್ ನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿರುವವರ ಹೆಸರು ಮತಿತ್ತರ ವೈಯಕ್ತಿಕ ವಿಷಯಗಳನ್ನು ಹೊರತುಪಡಿಸಿ ಮನೆ ವಿಳಾಸವನ್ನು ಹಾಕಲಾಗುತ್ತಿದೆ. ಇವರಿಗೆ ಸಕಾರಾತ್ಮಕ ಬೆಂಬಲ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಮಾಡಿದೆ.