ಹೋಮ್ ಕ್ವಾರಂಟೈನ್

ಕೊರೋನಾದಿಂದ ಗುಣಮುಖವಾಗಿ ಡಿಸ್ಚಾರ್ಜ್ ಆದವರಿಗೆ 14 ದಿನದ ಬದಲು 7 ದಿನ ಹೋಮ್ ಕ್ವಾರಂಟೈನ್
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವವರಿಗೆ 14 ದಿನಗಳ ಹೋಂ ಕ್ವಾರಂಟೈನ್ ಬದಲಾಗಿ ಏಳು ದಿನ ಮನೆಯಲ್ಲಿಯೇ ಐಸೊಲೇಶನ್ ನಿಯಮ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೋಮ್ ಕ್ವಾರಂಟೈನ್'ನಲ್ಲಿದ್ದವರಿಗೆ ಶೀಘ್ರದಲ್ಲೇ ಹೆಲ್ತ್ ಕಿಟ್!
ಹೋಮ್ ಕ್ವಾರಂಟೈನ್ ನಲ್ಲಿದ್ದವರಿಗೆ ಹೆಲ್ತ್ ಕಿಟ್ ನೀಡಲು ಬಿಬಿಎಂಪಿ ಚಿಂತನೆ ನಡೆಸಿದೆ.

ಆಪ್ತ ಸಿಬ್ಬಂದಿಗೆ ಕೊರೋನಾ: ಸಹಕಾರ ಸಚಿವ ಸೋಮಶೇಖರ್ ಹೋಮ್ ಕ್ವಾರಂಟೈನ್
ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಆಪ್ತ ಸಿಬ್ಬಂದಿಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆ ಸಹಕಾರ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೋಮ್ ಕ್ವಾರೆಂಟೀನ್ಗೆ ಒಳಗಾಗಿದ್ದಾರೆ.

ಬಳ್ಳಾರಿ: ಕೊರೋನಾ ಗೆದ್ದು ಹೋಂ ಕ್ವಾರಂಟೈನ್ ನಲ್ಲಿದ್ದ ಮುಖ್ಯ ಪೇದೆ ಸಾವು
ಕೊರೋನಾ ಗೆದ್ದು ಹೋಂ ಕ್ವಾರಂಟೈನ್‌ನಲ್ಲಿದ್ದ ಮುಖ್ಯ ಪೇದೆಯೊಬ್ಬರು (45) ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಚಿತ್ರದುರ್ಗದಲ್ಲಿ 400 ಪೊಲೀಸರಿಗೆ ಹೋಮ್ ಕ್ವಾರಂಟೈನ್: ಕರ್ತವ್ಯಕ್ಕೆ ಸಿಬ್ಬಂದಿ ಕೊರತೆ
ಕೊರೋನಾದಿಂದಾಗಿ 400 ಪೊಲೀಸರು ಹೋಮ್ ಕ್ವಾರಂಟೈನ್ ನಲ್ಲಿದ್ದು ಜಿಲ್ಲೆಯಲ್ಲಿ ಭದ್ರತೆಗೆ ಸಿಬ್ಬಂದಿ ಕೊರತೆ ಎದುರಾಗಿದೆ.

ಸಹೋದರನಿಗೆ ಕೊರೋನಾ ಪಾಸಿಟಿವ್: ಹೋಮ್ ಕ್ವಾರಂಟೈನ್ ನಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತಮ್ಮ ಹಿರಿಯ ಸಹೋದರ ಸ್ನೇಹಶೀಶ್ ಗಂಗೂಲಿಗೆ ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.

ಸೋಂಕಿತರ ಸಂಪರ್ಕ ಹಿನ್ನಲೆ; ಕೃಷಿ ಸಚಿವ ಬಿ.ಸಿ ಪಾಟೀಲ್ ಒಂದು ವಾರ ಕ್ವಾರಂಟೈನ್
ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಹಿನ್ನಲೆಯಲ್ಲಿ ಕರ್ನಾಟಕ ಕೃಷಿ ಸಚಿವ ಬಿಸಿ ಪಾಟೀಲ್ ಅವರು ಸ್ವಯಂ ಬಂಧನಕ್ಕೊಳಗಾಗಿದ್ದಾರೆ.

ಉಡುಪಿ: ಹೊರ ಹೋಗಲು ಅವಕಾಶ ನಿರಾಕರಣೆ, ಹೋಮ್ ಕ್ವಾರಂಟೈನ್ ನಲ್ಲಿದ್ದ ಬಾಲಕ ಆತ್ಮಹತ್ಯೆ
ಹೋಮ್ ಕ್ವಾರಂಟೈನ್ ನಲ್ಲಿದ್ದ 15 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮ ಬಳಿಯ ಗುಂಡ್ಮಿಯಲ್ಲಿ ನಡೆದಿದೆ.

ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಗೆ ಹೋಮ್ ಕ್ವಾರಂಟೈನ್
ಬಾಲಸೋರ್ ಸಂಸದ ಮತ್ತು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಅವರು ತಮ್ಮ ನವದೆಹಲಿಯ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

