ರಾಜ್ಯಬೆಂಗಳೂರು: ವಿದ್ಯಾರ್ಥಿಗಳಿಂದ 5,000 ರೂಪಾಯಿ ಸುಲಿಗೆ ಮಾಡುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಬಂಧನ
ಕೇರಳ ಮೂಲದ ಮೂವರು ಬಿಎಸ್ಸಿ ವಿದ್ಯಾರ್ಥಿಗಳು ಬಾಡಿಗೆ ಕೊಠಡಿಯಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಕುಮಾರ್ ತಮ್ಮ ಮನೆ ಬಾಗಿಲು ತಟ್ಟಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.