ಹೋಮ್ ಡೆಲಿವರಿ

ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ತಾಜಾ ಮೀನು: ಆ್ಯಪ್ ಸಿದ್ಧಪಡಿಸಿದ ರಾಜ್ಯ ಮೀನುಗಾರಿಕಾ ಇಲಾಖೆ
ಮತ್ಸ್ಯಪ್ರಿಯರಿಗೆ ಬಾಯಿರುಚಿಗೆ ಇನ್ಮುಂದೆ ಮನೆ ಬಾಗಿಲಿಗೆ ತಾಜಾ ಮೀನುಗಳು ಬರಲಿವೆ. ಆನ್'ಲೈನ್ ಮೂಲಕ ಆರ್ಡರ್ ಮಾಡಿದರೆ ಸಾಕು ಮನೆ ಬಾಗಿಲಿಗೇ ತಾಜಾ ಮೀನುಗಳು ಬರಲಿವೆ. ಇದಕ್ಕಾಗಿ ರಾಜ್ಯ ಮೀನುಗಾರಿಕಾ ಇಲಾಖೆ ಆ್ಯಪ್ ಒಂದನ್ನು ಸಿದ್ಧಪಡಿಸಿದೆ.

ಅಗತ್ಯ ವಸ್ತುಗಳ 'ಹೋಮ್ ಡೆಲಿವರಿ' ಸೇವೆಗೆ ಚಾಲನೆ ನೀಡಿದ ಸಂಸದ ತೇಜಸ್ವೀ ಸೂರ್ಯ, ಸಚಿವ ಆರ್.ಅಶೋಕ್

ಸರ್ಕಾರಿ ಸ್ವಾಮ್ಯದ ಐಒಸಿಯಿಂದ ಡೀಸೆಲ್ ಹೋಮ್ ಡೆಲಿವರಿ!
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪ್ ಸಂಸ್ಥೆ ಡೀಸೆಲ್ ನ್ನು ಹೋಮ್ ಡೆಲಿವರಿ ನೀಡಲು ನಿರ್ಧರಿಸಿದೆ.

