ವಿದೇಶPakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ; ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ- ಇಮ್ರಾನ್ ಖಾನ್ ಕರೆ!
ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಸ್ಥಳೀಯ ನ್ಯಾಯಾಲಯವೊಂದು ಶನಿವಾರ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 73 ವರ್ಷದ ಇಮ್ರಾನ್ ಖಾನ್ ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.