ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹೋರಾಟಗಾರನಾಗಿದ್ದು, ಚುನಾವಣಾ ಆಯೋಗದ ನೋಟಿಸ್ಗೆ ಗೌರವಯುತ ಮತ್ತು ಪ್ರಾಮಾಣಿಕವಾಗಿ ಉತ್ತರ ನೀಡಲಿದ್ದಾರೆ ಎಂದು ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.