ರಾಜ್ಯಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಒಟ್ಟು 26 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.