ದೇಶಮತ್ತೆ ಅಧಿಕಾರಕ್ಕೆ ಬರುತ್ತೇನೆ, ಮೊದಲ 125 ದಿನಗಳ ಮಾರ್ಗಸೂಚಿ ಸಿದ್ಧ: ಚುನಾವಣಾ ಪ್ರಚಾರಕ್ಕೆ ತೆರೆ ಎಳೆದ ಮೋದಿ
ಇಂದು ಪಂಜಾಬ್ನ ಹೋಶಿಯಾರ್ಪುರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಮುಕ್ತಾಯಗೊಳಿಸಿದ ಪ್ರಧಾನಿ ಮೋದಿ, ಬಿಜೆಪಿಯ ಮೂರನೇ ಅವಧಿಯ ಮೊದಲ 125 ದಿನಗಳ ಮಾರ್ಗಸೂಚಿ ಸಿದ್ಧಗೊಂಡಿದೆ ಎಂದು ಹೇಳಿದ್ದಾರೆ.