ವಿದೇಶಸೌದಿ ಮೇಲೆ ಕ್ಷಿಪಣಿ ದಾಳಿ: Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ; 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು
ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಸೌದಿ ಸಾರ್ವಭೌಮ ಪ್ರದೇಶದ ಮೇಲಿನ ದಾಳಿಗಳು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.