ಸಿನಿಮಾ ಸುದ್ದಿನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!
ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ.