ರಾಜ್ಯಆರ್ಆರ್ ನಗರ ಉಪಚುನಾವಣೆ: ಮತದಾನ ವೇಳೆ ಕೊಟ್ಟ ಗ್ಲೌಸ್'ಗಳನ್ನು ಎಲ್ಲೆಂದರಲ್ಲಿ ಎಸೆದ ಜನ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ನಡುವಲ್ಲೇ ಮತಗಟ್ಟೆಯಲ್ಲಿ ಮತದಾರರಿಗೆ ನೀಡಲಾಗಿರುವ ಗ್ಲೌಸ್ ಗಳನ್ನು ಮತದಾರರು ಎಲ್ಲೆಂದಲ್ಲಿ ಬಿಸಾಡಿ ಹೋಗಿರುವುದು ಕಂಡು ಬಂದಿದೆ.