ಕ್ರಿಕೆಟ್Asia Cup 2025: ಪ್ರೀತಿ ಇಲ್ಲದ ಮೇಲೆ ಯಾವ ಹ್ಯಾಂಡ್ ಶೇಕ್.. ಡ್ರೆಸ್ಸಿಂಗ್ ರೂಮ್ ಕಡೆ ಭಾರತೀಯರು! ಪಾಕ್ ಆಟಗಾರರಿಗೆ ಹೆಜ್ಜೆ ಹೆಜ್ಜೆಗೂ ನಿರಾಸೆ! Video
ಕ್ರಿಕೆಟ್ ಸಂಪ್ರದಾಯದ ಪ್ರಕಾರ, ಪರಸ್ಪರ ಎದುರಾಳಿಗಳು ಹ್ಯಾಂಡ್ ಶೇಕ್ ಮಾಡುವುದು ಸಹಜ. ಆದರೆ, ಈ ಸಂಪ್ರದಾಯ ಮುರಿದ ಭಾರತೀಯ ಆಟಗಾರರಿಗೆ ಪಂದ್ಯ ಗೆಲುವಿನ ಬಳಿಕ ಶತ್ರು ರಾಷ್ಟ್ರದ ಆಟಗಾರರಿಗೆ ಹ್ಯಾಂಡ್ ಶೇಕ್ ಮಾಡದೆ ಮೈದಾನದಿಂದ ನಿರ್ಗಮಿಸಿದ್ದಾರೆ.