ಕ್ರಿಕೆಟ್Asia CUP 2025: ಭಾರತೀಯ ಆಟಗಾರರ ವರ್ತನೆ ವಿರುದ್ಧ PCB ಕಿಡಿ! ಪ್ರತಿಭಟನೆ ದಾಖಲಿಸಲು ನಿರ್ಧಾರ!
ಇದು ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಆಟಗಾರರೊಂದಿಗಿನ ಎಲ್ಲಾ ಸೌಹಾರ್ದಯುತ ಸಂಕೇತಗಳನ್ನು ಕಡಿದುಕೊಳ್ಳುವ ಟೀಂ ಇಂಡಿಯಾದ ನಿರ್ಧಾರವು ಪ್ರಪಂಚದಾದ್ಯಂತದ ಕ್ರಿಕೆಟ್ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.