ಹ್ಯಾಂಡ್ ಸ್ಯಾನಿಟೈಸರ್

'Non-Greasy ಹ್ಯಾಂಡ್ ಸ್ಯಾನಿಟೈಸರ್ ತರುವೆ ಎಂದಿದ್ದ ಗಿಲ್': ಮೊದಲ ಟೆಸ್ಟ್‌ನಲ್ಲಿ ಭಾರತದ ಕಳಪೆ ಫೀಲ್ಡಿಂಗ್ ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?
ಎಡ್ಜ್‌ಬಾಸ್ಟನ್‌ನಲ್ಲಿ ಭಾರತೀಯ ಫೀಲ್ಡರ್‌ಗಳು ಉತ್ತಮ ಪ್ರದರ್ಶನ ನೀಡಿದರು ಮತ್ತು ಎರಡನೇ ಟೆಸ್ಟ್‌ನಲ್ಲಿನ ಗೆಲುವಿನ ನಂತರ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಶುಭ್‌ಮನ್ ಗಿಲ್ ಮತ್ತು ತಂಡದ ಬಗ್ಗೆ ಮಾತನಾಡಿದರು.

ಛತ್ತೀಸ್ ಘರ್ ನಲ್ಲೊಂದು ದುರಂತ: ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ
ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿ ಇಬ್ಬರು ಸಾವನ್ನಪ್ಪಿ ಇನ್ನೂ ಇಬ್ಬರು ಅನಾರೋಗ್ಯಕ್ಕೆ ಒಳಗಾಗಿರುವ ಘಟನೆ ಛತ್ತೀಸ್ ಘರ್ ರಾಯ್ಪುರ್ ಜಿಲ್ಲೆಯಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಘೋರ ದುರಂತ: ಕುಡಿಯಲು ಮದ್ಯ ಸಿಗದೆ ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ 7 ಕಾರ್ಮಿಕರು ಸಾವು
ಕುಡಿಯಲು ಆಲ್ಕೋಹಾಲ್ ಸಿಕ್ಕಿಲ್ಲವೆಂದು ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಏಳು ಮಂದಿ ಕಾರ್ಮಿಕರು ದುರಂತ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಕೊಯಮತ್ತೂರು: ಮದ್ಯ ಸಿಗದೆ ಹತಾಶೆ, ಹ್ಯಾಂಡ್ ಸ್ಯಾನಿಟೈಸರ್ ಕುಡಿದು ಯುವಕ ಸಾವು
ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯ ಸಿಗದೆ ಹ್ಯಾಂಡ್ ಸ್ಯಾನಿಟೈಸರ್ ಕುಡಿದು 35 ವರ್ಷದ ಗ್ಯಾಸ್ ಸಿಲೆಂಡರ್ ಪೂರೈಸುತ್ತಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಇಂದು ನಡೆದಿದೆ.

ಕೋವಿಡ್-19: ಸಕ್ಕರೆ ಕಾರ್ಖಾನೆಗಳಿಂದ ಉಚಿತವಾಗಿ ಹ್ಯಾಂಡ್ ಸ್ಯಾನಿಟೈಸರ್ ನೀಡುವಂತೆ ರೈತರ ಒತ್ತಾಯ
ಕೋವಿಡ್ -19 ವ್ಯಾಪಕವಾಗಿ ಹರಡುತ್ತಿದ್ದರೂ ಅನೇಕ ಹಳ್ಳಿಗಳು ಹಾಗೂ ಪಟ್ಣಣಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಸಿಗುತ್ತಿಲ್ಲ. ಆದ್ದರಿಂದ ಸ್ಥಳೀಯ ಬೇಡಿಕೆಯನ್ನು ಪೂರೈಸಲು ಡಿಸ್ಟಿಲರೀಸ್ ಗಳೊಂದಿಗೆ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರ ಬಳಸಿಕೊಳ್ಳಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಕರೋನಾವೈರಸ್ ಭೀತಿ: ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ಗಳಿಗೆ ದಿಢೀರ್ ಭಾರಿ ಬೇಡಿಕೆ, ಬೆಲೆಯೂ ಏರಿಕೆ!
ಕರ್ನಾಟಕ, ಬೆಂಗಳೂರಿನಲ್ಲಿ ಕರೋನಾ ವೈರಸ್ ಕಾಣಿಸಿಕೊಂಡಿರುವ ಸುದ್ದಿ ವರದಿಯಾಗುತ್ತಿರುವ ಬೆನ್ನಲ್ಲೇ ಜನರು ಸುರಕ್ಷತಾ ಕ್ರಮಗಳ ಮೊರೆ ಹೋಗುತ್ತಿದ್ದಾರೆ.

