ಭಾರತ ಸರ್ಕಾರ ಮತ್ತು ಆಪಲ್ ನಡುವೆ ತಿಕ್ಕಾಟ ಸಾಧ್ಯೆತಗಳನ್ನು ಉಂಟುಮಾಡುವ ಬೆಳವಣಿಗೆಯೊಂದರಲ್ಲಿ, ಕೇಂದ್ರ ಸರ್ಕಾರ ಆಪಲ್ ಬಳಿ ವಿಪಕ್ಷ ನಾಯಕರ ಫೋನ್ ಹ್ಯಾಕ್ ಮಾಡುವ ಯತ್ನದ ಆರೋಪಕ್ಕೆ ಸಂಬಂಧಿಸಿದ ಡೇಟಾ ನೀಡುವಂತೆ ಕೇಳಿದೆ.