ಹ್ಯಾಕ್

ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಫೇಸ್‌ಬುಕ್ ಖಾತೆ ಹ್ಯಾಕ್; ತನಿಖೆ ಆರಂಭಿಸಿದ ಅಲಿಗಢ ಪೊಲೀಸರು
ಇದರ ಬೆನ್ನಲ್ಲೇ, ಕ್ರಿಕೆಟಿಗನ ಸಹೋದರ ಸೋನು ಸಿಂಗ್ ಬುಧವಾರ ನಗರದ ಸೈಬರ್ ಸೆಲ್‌ಗೆ ಲಿಖಿತ ದೂರು ಸಲ್ಲಿಸಿ, ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ರಾಮನಗರ: ಸರ್ಕಾರದ ಇ-ಸ್ವತ್ತು ಸಾಫ್ಟ್‌ವೇರ್ ಹ್ಯಾಕ್ ಮಾಡಿ ದಾಖಲೆಗಳ ತಿದ್ದುಪಡಿ; ಮೂವರ ಬಂಧನ
ಈ ಹಿಂದೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕೆಲಸ ಮಾಡಿದ್ದ ಶರತ್‌ಗೆ ಇ-ಸ್ವತು ಸಾಫ್ಟ್‌ವೇರ್‌ನಲ್ಲಿರುವ ಲೋಪದೋಷಗಳ ಬಗ್ಗೆ ತಿಳಿದಿತ್ತು.

'ನಾವು ಯಾರ ಮುಂದೆಯೂ ಕೈಚಾಚಿಲ್ಲ'; ಆರ್ಥಿಕ ವ್ಯವಹಾರಗಳ ಸಚಿವಾಲಯದ X ಖಾತೆ ಹ್ಯಾಕ್ ಆಗಿದೆ: ಪಾಕಿಸ್ತಾನ
X ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಖಾತೆಯನ್ನು ಸ್ವಿಚ್ ಆಫ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಫೇಸ್‌ಬುಕ್ ಪೇಜ್ ಹ್ಯಾಕ್; ಸೈಬರ್ ಸೆಲ್‌ಗೆ ದೂರು
ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್‌ನ ಫೇಸ್‌ಬುಕ್ ಪುಟವನ್ನು ಶನಿವಾರ ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಬಳಿಕ ಟ್ರಸ್ಟ್ ಪುಟವನ್ನು ಮರಳಿ ಪಡೆದಿದೆ ಎಂದು ತಿಳಿದುಬಂದಿದೆ. ವಾರಣಾಸಿ ಪೊಲೀಸರ ಸೈಬರ್ ಸೆಲ್‌ಗೆ ದೂರು ನೀಡಲಾಗಿದೆ.

ಸೈಬರ್ ಕಳ್ಳರಿಂದ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಹ್ಯಾಕ್: ಲೈವ್ ಸ್ಟ್ರೀಮಿಂಗ್‌ನಲ್ಲಿ ಹರಿದಾಡಿದ ಅಶ್ಲೀಲ ದೃಶ್ಯಗಳು!
ಸೈಬರ್ ಕಳ್ಳರು ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯಾವಳಿಗಳ ಅಪ್ಲೋಡ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವಿಡಿಯೊ ಕಾನ್ಫರೆನ್ಸ್ ಅನ್ನು ಹೈಕೋರ್ಟ್ ಮಂಗಳವಾರ ನಿರ್ಬಂಧಿಸಿದೆ.

ಟಿಎಂಸಿ ಟ್ವಿಟರ್ ಖಾತೆ ಹ್ಯಾಕ್, ಹೆಸರು ಬದಲಾವಣೆ
ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, 'ಯುಗ ಲ್ಯಾಬ್ಸ್ 'ಎಂದು ಬದಲಾಯಿಸಲಾಗಿದೆ. ಹೆಸರು ಬದಲಾವಣೆ ಜೊತೆಗೆ ಖಾತೆಯಲ್ಲಿನ ಡಿಸ್ ಪ್ಲೇ ಚಿತ್ರ ಕೂಡಾ ಬದಲಾಗಿದೆ

ಕಮಲ್ ಹಾಸನ್ 'ಎಂಎನ್ ಎಂ' ಪಕ್ಷದ ವೆಬ್‌ಸೈಟ್ ಹ್ಯಾಕ್!
ನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ ಪಕ್ಷದ ವೆಬ್‌ಸೈಟ್ ಹ್ಯಾಕ್ ಆಗಿದೆ ಎಂದು ಪಕ್ಷವು ಶುಕ್ರವಾರ ತಿಳಿಸಿದೆ.

ನಟ ಕಾರ್ತಿ ಫೇಸ್‌ಬುಕ್ ಖಾತೆ ಹ್ಯಾಕ್: ಪುನಃಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ ಎಂದ 'ಪೊನ್ನಿಯಿನ್ ಸೆಲ್ವನ್-1' ಸ್ಟಾರ್
ತಮ್ಮ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಅದನ್ನು ಮರುಸ್ಥಾಪಿಸಲು ತಮ್ಮ ತಂಡವು ಸಾಮಾಜಿಕ ಮಾಧ್ಯಮ ದೈತ್ಯರೊಂದಿಗೆ ಕೆಲಸ ಮಾಡುತ್ತಿದೆ ಎಂದು ನಟ ಕಾರ್ತಿ ಸೋಮವಾರ ಹೇಳಿದ್ದಾರೆ.

ಗೂಢಚರ್ಯೆಗೆ ಐಫೋನ್ ಬಳಸಿದ್ದ ಇಸ್ರೇಲಿ ಸಂಸ್ಥೆ: ಭದ್ರತಾ ಲೋಪ ಸರಿಪಡಿಸಿದ ಆಪಲ್!
ಅಂತಾರಾಷ್ಟ್ರೀಯ ಮಾಧ್ಯಮಗಳ ಪತ್ರಕರ್ತರ ಐಫೋನುಗಳನ್ನು ಹ್ಯಾಕ್ ಮಾಡಿರುವ ಸಂಗತಿ ಬೆಳಕಿಗೆ ಬಂದಿತ್ತು. ಜಗತ್ತಿನಲ್ಲೇ ಅತ್ಯಂತ ಸುರಕ್ಷಿತವಾದ ಫೋನ್ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಐಫೋನ್ ಸಂಸ್ಥೆಗೆ ಘಟನೆಯಿಂದ ಮುಜುಗರ ಉಂಟಾಗಿತ್ತು.

