ಕ್ರಿಕೆಟ್ಇರ್ಫಾನ್ ಪಠಾಣ್ ಮೊದಲ ಓವರ್ ಹ್ಯಾಟ್ರಿಕ್ ವಿಕೆಟ್ ದಾಖಲೆ ಮುರಿಯಲು ಯಾರಿಂದಲೂ ಸಾಧ್ಯವಿಲ್ಲ: ರೋಹಿತ್ ಶರ್ಮಾ
ಕ್ರಿಕೆಟ್ ನ ಎಲ್ಲ ಮಾದರಿಗೆ ನಿವೃತ್ತಿ ಘೋಷಿಸಿದ ಇರ್ಫಾನ್ ಪಠಾಣ್ ಅವರು ಕ್ರಿಕೆಟ್ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಶ್ಲಾಘಿಸಿದ್ದಾರೆ.