ದೇಶಮೆಲಾನಿಯಾ ಟ್ರಂಪ್ ಸರ್ಕಾರಿ ಶಾಲಾ ಕಾರ್ಯಕ್ರಮಕ್ಕೆ ದೆಹಲಿ ಸಿಎಂ, ಡಿಸಿಎಂಗಿಲ್ಲ ಆಹ್ವಾನ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಭೇಟಿಗೆ ದಿನಗಣನೆ ಆರಂಭವಾಗಿದ್ದು, ವಿಶ್ವದ ಪ್ರಭಾವಿ ನಾಯಕನಿಗೆ ಸ್ವಾಗತ ಕೊರಲು ಭಾರತ ಸಜ್ಜಾಗಿದೆ. ಈ ನಡುವೆ ದೆಹಲಿ ಸರ್ಕಾರಿ ಶಾಲೆಯಲ್ಲಿ ಆಯೋಜನೆಗೊಳಿಸಿರುವ ಮೆಲಾನಿಯಾ ಟ್ರಂಪ್...