ಕ್ರಿಕೆಟ್ಎದುರಾಳಿ ತಂಡದ ಬ್ಯಾಟರ್ ಗೆ ಹಾರ್ದಿಕ್ ಪಾಂಡ್ಯ ತನ್ನ ಬ್ಯಾಟ್ ನೀಡಿದ್ದೇಕೆ?
ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಐರಿಶ್ ಬ್ಯಾಟ್ಸ್ಮನ್ ಹ್ಯಾರಿ ಟೆಕ್ಟರ್ ಅವರನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ಐಪಿಎಲ್ ಆಟಗಾರನಾಗಿ ನೋಡಲು ಇಷ್ಟಪಡುತ್ತೀನಿ ಎಂದು ಹೇಳಿದ್ದಾರೆ.