ಹ್ಯಾರಿಸ್

ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ AAP ನಾಯಕನ ಮೇಲೆ ಶಾಸಕ ಹ್ಯಾರಿಸ್, ಬೆಂಬಲಿಗರಿಂದ ಹಲ್ಲೆ..!
ಶಾಸಕ ಹ್ಯಾರಿಸ್ ದೊಮ್ಮಲೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಎಎಪಿ ಮುಖಂಡ ಶಿವಕುಮಾರ್ ನಾಯ್ಡು ಅವರು ಧ್ವನಿ ಎತ್ತಿದ್ದರು.

ಅಲ್ಪಸಂಖ್ಯಾತ ನಾಯಕರ ಮುಗಿಸುತ್ತಿರುವುದು ಸಿದ್ದರಾಮಯ್ಯ ಅಲ್ಲ, ಜೆಡಿಎಸ್: ಎನ್ಎ ಹ್ಯಾರಿಸ್
ಕಾಂಗ್ರೆಸ್ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ನಾಯಕರನ್ನು ಮುಗಿಸುತ್ತಿದ್ದಾರೆಂಬ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ: ಸಿಎಂ ಗೆ ಶಾಸಕ ಹ್ಯಾರಿಸ್ ಮನವಿ
ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹ್ಯಾರಿ ಪತ್ರ ಬರೆದಿದ್ದಾರೆ. ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ 24 ಅಥವಾ 25ರಂದು ಈದುರ್ ಫಿತರ್/ ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದಾರೆ.

ಸೋಲಿನ ನಡುವೆಯೂ ಕಾಂಗ್ರೆಸ್ ಎಚ್ಚೆತ್ತುಕೊಳ್ಳದೇ ಇರುವುದು ಆತಂಕಕಾರಿ: ಎನ್.ಎ.ಹ್ಯಾರಿಸ್
ನಾನೊಬ್ಬ ಕಟ್ಟಾ ಕಾಂಗ್ರೆಸ್ಸಿಗ. ಆದರೆ ಕಾಂಗ್ರೆಸ್ ಪಕ್ಷ ಹಲವಾರು ಸೋಲುಗಳ ನಡುವೆಯೂ ಎಚ್ಚೆತ್ತುಕೊಳ್ಳದೇ ಇರುವುದು ನಿಜಕ್ಕೂ ಆತಂಕಕಾರಿ.

ಪಟಾಕಿ ಸಿಡಿತ ಎಂದ ಪೊಲೀಸರ ವರದಿ ತಿರಸ್ಕರಿಸಿದ ಹ್ಯಾರಿಸ್, ತನಿಖೆಗೆ ಆಗ್ರಹ
ಸಿಡಿದಿದ್ದು ಪಟಾಕಿಯೇ ಹೊರತು ಯಾವುದೇ ಅನುಮಾನಾಸ್ಪದ ವಸ್ತುಗಳಲ್ಲ ಎಂಬ ಪೊಲೀಸರ ತನಿಖಾ ವರದಿಯನ್ನು ತಿರಸ್ಕರಿಸಿರುವ ಶಾಸಕ ಹ್ಯಾರಿಸ್ ಅವರು, ತನಿಖೆಗೆ ಆಗ್ರಹಿಸಿದ್ದಾರೆ.

ನಿಗೂಢ ಸ್ಫೋಟದಲ್ಲಿ ಶಾಸಕ ಹ್ಯಾರಿಸ್'ಗೆ ಗಾಯ: ಉದ್ದೇಶಪೂರ್ವಕ ದಾಳಿ ಎಂದ ಪುತ್ರ ನಲಪಾಡ್
ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ.

ಹ್ಯಾರಿಸ್ ಮಗನ ಪುಂಡಾಟಕ್ಕೆ ಪಕ್ಷ ಹೇಗೆ ಹೊಣೆಯಾಗುತ್ತದೆ? ಪರಮೇಶ್ವರ್ ಪ್ರಶ್ನೆ
ಹ್ಯಾರಿಸ್ ಪುತ್ರನ ಪ್ರಕರಣದಿಂದ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ, ವಿಧಾನಸಭೆ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ..

ಮಲ್ಯ ಆಸ್ಪತ್ರೆಯಲ್ಲಿ ಸಂಧಾನಕ್ಕೆ ಯತ್ನ: ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಹ್ಯಾರಿಸ್ ದಂಪತಿ ಮನವಿ?
ಪುತ್ರ ನಲಪಾಡ್ ನಿಂದ ಹಲ್ಲೆಗೆ ಒಳಗಾದ ವಿದ್ವತ್ ಅವರನ್ನು ನೋಡಲು ಶಾಂತಿನಗರದ ಶಾಸಕ ಹ್ಯಾರಿಸ್ ದಂಪತಿ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದರು....

ಮಾಧ್ಯಮಗಳು ನನ್ನ ವೃತ್ತಿಜೀವನವನ್ನು ನಾಶಮಾಡಲು ಯತ್ನಿಸುತ್ತಿವೆ: ಶಾಸಕ ಹ್ಯಾರಿಸ್
ಯುವಕನೊಬ್ಬನ ಮೇಲೆ ತಮ್ಮ ಪುತ್ರ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಮಾಧ್ಯಮಗಳ ವಿರುದ್ಧ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ...

