ಹ್ಯಾರಿಸ್ ರೌಫ್

Cricket: 'ಯಾರೂ ನಮ್ಮನ್ನ ಕ್ಷಮಿಸೊಲ್ಲ.. ನಾವೇನು ರೊಬೋಟ್ ಗಳಲ್ಲ..': ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಆಕ್ರೋಶ!
ಇತ್ತೀಚೆಗೆ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧದ ಕಳಪೆ ಪ್ರದರ್ಶನಕ್ಕಾಗಿ ರವೂಫ್ ಭಾರಿ ಟೀಕೆಗೆ ಒಳಗಾಗಿದ್ದರು.

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ
ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2025ರ ಮೂರು ಪಂದ್ಯಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶಿಕ್ಷೆಯನ್ನು ಅಧಿಕೃತವಾಗಿ ಘೋಷಿಸಿದೆ. ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾದವು.

'ಹ್ಯಾರಿಸ್ ರೌಫ್‌ಗೆ ಧನ್ಯವಾದಗಳು': ಭಾರತದ ಏಷ್ಯಾಕಪ್ ಗೆಲ್ಲಲು ಪಾಕಿಸ್ತಾನದ ವೇಗಿಯೇ ಕಾರಣ; ಆರ್ ಅಶ್ವಿನ್ ಶ್ಲಾಘನೆ
ಭಾರತ ವಿರುದ್ಧದ ಸೂಪರ್ 4 ಪಂದ್ಯದ ವೇಳೆ ಮೈದಾನದಲ್ಲಿ ಸನ್ನೆಗಳನ್ನು ಮಾಡಿ ಸುದ್ದಿಯಲ್ಲಿದ್ದ ರೌಫ್, ಫೈನಲ್‌ನಲ್ಲಿ ಕೇವಲ 3.4 ಓವರ್‌ಗಳಲ್ಲಿ 50 ರನ್‌ಗಳನ್ನು ನೀಡಿ, ಪಾಕಿಸ್ತಾನದ ಅತ್ಯಂತ ದುಬಾರಿ ಬೌಲರ್ ಆದರು.

Asia Cup 2025: 'ಭಾರತವನ್ನು ಮಾತ್ರ ಬಿಡಬೇಡಿ.. ಪ್ಲೀಸ್'; ಪಾಕ್ ವೇಗಿ Haris Rauf ಗೆ ಕೈ ಮುಗಿದು ಕೇಳಿದ ಅಭಿಮಾನಿ!
ಬರೊಬ್ಬರಿ 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಷ್ಯಾಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಸೆಪ್ಟೆಂಬರ್ 28 ಭಾನುವಾರ ದುಬೈನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗುತ್ತಿವೆ.

Asia Cup 2025: Indian Army ಕುರಿತು ವ್ಯಂಗ್ಯ, ಪಾಕ್ ಕ್ರಿಕೆಟಿಗ Haris Rauf ಗೆ ಬರೆ ಹಾಕಿದ ICC, ದಂಡ, ಫರ್ಹಾನ್ ಗೂ ಎಚ್ಚರಿಕೆ!
ಹ್ಯಾರಿಸ್ ರೌಫ್ ಭಾರತ ಬ್ಯಾಟಿಂಗ್ ವೇಳೆ ತಾವು ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುವಾಗ ಯುದ್ಧ ವಿಮಾನ ಪತನದ ಅಣಕ ಮಾಡಿದ್ದರು.

Asia Cup 2025: ಭಾರತ ವಿರುದ್ಧದ ಪಂದ್ಯದ ವೇಳೆ ಸನ್ನೆ; ಪಾಕ್ ಆಟಗಾರರ ವಿರುದ್ಧ ICC ಗೆ BCCI ದೂರು!
ಪಾಕಿಸ್ತಾನದ ಸ್ಟ್ರೈಕ್ ಪೇಸರ್ ರೌಫ್, ವಿಮಾನ ಉರುಳಿ ಬೀಳುವ ಸನ್ನೆಯನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಭಾರತದ ಮಿಲಿಟರಿ ಕಾರ್ಯಾಚರಣೆಗಳನ್ನು ಅಣಕಿಸುವ ಒಂದು ಸನ್ನೆಯಾಗಿದೆ ಎನ್ನಲಾಗಿದೆ.

'ತೆಗ್ದು ತಿ**** ಇಟ್ಕೋ..': ಪಾಕ್ ವೇಗಿ Haris Rauf ವಿವಾದಿತ ಸನ್ಹೆಗೆ ಮುಟ್ಟಿ ನೋಡಿಕೊಳ್ಳುವ ತಿರುಗೇಟು ಕೊಟ್ಟ Arshdeep Singh
ಈ ಹಿಂದೆ ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ವೇಳೆ ವಿವಾದಾತ್ಮಕ ಸಹ್ನೆ ಮಾಡಿದ್ದ ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್ ಗೆ ಭಾರತದ ವೇಗಿ ಅರ್ಶ್ ದೀಪ್ ಸಿಂಗ್ ಮೈದಾನದಲ್ಲೇ ಖಡಕ್ ತಿರುಗೇಟು ನೀಡಿದ್ದಾರೆ.

'ಪಂದ್ಯ ಸೋತಿರಬಹುದು ಆದರೆ ಯುದ್ಧ ಗೆದ್ದಿದ್ದೇವೆ': ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಪತ್ನಿ ಪ್ರಚೋದನಕಾರಿ ಪೋಸ್ಟ್!
ಮಾಧ್ಯಮ ವರದಿಗಳ ಪ್ರಕಾರ, ಈ ಬಗ್ಗೆ ವಿವಾದ ಉಂಟಾಗುತ್ತಿದ್ದಂತೆ ಸ್ವಲ್ಪ ಸಮಯದ ನಂತರ ಇನ್‌ಸ್ಟಾಗ್ರಾಂ ಸ್ಟೋರಿಯನ್ನು ಅಳಿಸಲಾಗಿದೆ.

Asia Cup 2025: 'ಅದು ನನಗೆ ಇಷ್ಟವಾಗಲಿಲ್ಲ.. ಹೀಗಾಗಿ ಬ್ಯಾಟ್ ನಿಂದ ಉತ್ತರ ಕೊಟ್ಟೆ'; Abhishek Sharma
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

