ದೇಶಇಸ್ರೇಲ್-ಹಮಾಸ್ ಯುದ್ಧ: ಪ್ಯಾಲೆಸ್ತೀನ್ಗೆ ಮಾನವೀಯ ನೆರವು ಕಳುಹಿಸಿದ ಭಾರತ, ಈಜಿಪ್ಟ್ನ ರಫಾ ಗಡಿಯ ಮೂಲಕ ರವಾನೆ
ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ರವಾನಿಸಿದೆ.