ಎರಡು ವರ್ಷಗಳ ಮೋದಿ ಸರ್ಕಾರ ಮತ್ತು ವಿಪಕ್ಷ ಕಾಂಗ್ರೆಸ್2014 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಶಿಸಿದ ದಿನದಿಂದಲೇ ಕಾಂಗ್ರೆಸ್ ಅಪಸ್ವರ ತೆಗೆದಿತ್ತು.
ಜನಸಾಮಾನ್ಯರ ಸಮಸ್ಯೆಗಳಿಗೆ ಪ್ರಧಾನಿ ಕಾರ್ಯಾಲಯದ ಸ್ಪಂದನೆದೇಶದ ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಒಂದಾದ ಪ್ರಧಾನಮಂತ್ರಿ ಕಚೇರಿ(ಪಿಎಂಒ)ಗೆ ಸಾರ್ವಜನಿಕರಿಂದ ದಿನಂಪ್ರತಿ ಬರುವ ಸಾವಿರಾರು...
ಪ್ರಧಾನಿ ಮೋದಿ ಅವರನ್ನು ಸಂಪರ್ಕಿಸುವುದು ಹೇಗೆ?ಪ್ರಧಾನಿ ಕಾರ್ಯಾಲವಯವನ್ನು ಸಾರ್ವಜನಿಕರು ಸಂಪರ್ಕಿಸಲು ಹಲವು ಮಾರ್ಗಗಳಿದ್ದು, ಪತ್ರ ಮತ್ತು ಫ್ಯಾಕ್ಸ್, ಇ-ಮೇಲ್, ಫೇಸ್ ಬುಕ್, ಟ್ವಿಟ್ಟರ್, ವೆಬ್ ಸೈಟ್, ಮೊಬೈಲ್ ಸಂಖ್ಯೆ ಮೂಲಕ ದೇಶದ ಪ್ರತಿಯೊಬ್ಬ..
ಪ್ರಧಾನಿ ಮೋದಿ ಸರ್ಕಾರದ ಪ್ರಮುಖ ಹೆಗ್ಗಳಿಕೆಗಳುಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 2 ವರ್ಷ ಪೂರೈಸಿದೆ. ಈ ಮಧ್ಯೆ ಮೋದಿ ಸರ್ಕಾರದ ಪ್ರಮುಖ ಹೆಗ್ಗಳಿಕೆಗಳು ಈ ಕೆಳಕಂಡಂತಿವೆ...
ಮೋದಿ ಸರ್ಕಾರ 2 ವರ್ಷಗಳಲ್ಲಿ ಒತ್ತಡಕ್ಕೆ ಮಣಿದು ವಾಪಸ್ ತೆಗೆದುಕೊಂಡ ಪ್ರಮುಖ ನಿರ್ಧಾರ-ನೀತಿಗಳುಕೇಂದ್ರ ಸರ್ಕಾರದ 2 ವರ್ಷಗಳ ಅವಧಿಯಲ್ಲಿ ಗೊಂದಲ ಮೂಡಿಸಿ ಒತ್ತಡಕ್ಕೆ ಮಣಿದ ಸರ್ಕಾರ ವಾಪಸ್ ಪಡೆದ ಅಥವಾ ಕೈಬಿಟ್ಟ ನೀತಿಗಳ ಬಗ್ಗೆ ಮಾಹಿತಿ ಇಲ್ಲಿದೆ.
2 ವರ್ಷಗಳ ಎನ್ ಡಿಎ ಆಡಳಿತದಲ್ಲಿ ರೈಲ್ವೆ ಇಲಾಖೆಯಲ್ಲಿನ ಬದಲಾವಣೆಗಳುರೈಲ್ವೆ ಇಲಾಖೆಯ ಸಚಿವರಾದ ಸುರೇಶ್ ಪ್ರಭು ಕಳೆದ 2 ವರ್ಷಗಳಲ್ಲಿ ಸಿದ್ಧಸೂತ್ರಗಳು ಅಥವಾ ಹಿಂದಿನ ಸಂಪ್ರದಾಯಗಳಿಗೆ ಸಡ್ಡು ಹೊಡೆದು ರೈಲ್ವೆಯನ್ನು ಹೀಗೂ ನಿರ್ವಹಣೆ ಮಾಡಬಹುದು,
ಎನ್ ಡಿಎ ಸರ್ಕಾರದ ರಕ್ಷಣಾ ಸಚಿವಾಲಯದ ಯಶಸ್ಸುಚುನಾವಣಾ ಪೂರ್ವದಲ್ಲಿ ಪಾಕಿಸ್ತಾನ ಮತ್ತು ಚೀನಾ ದೇಶಗಳ ಅತಿಕ್ರಮಣ, ಅಪ್ರಚೋದಿತ ದಾಳಿ ವಿಚಾರಗಳ ಕುರಿತು ತೀವ್ರ ಆಕ್ರೋಶ ಭರಿತರಾಗಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ...
2 ವರ್ಷದ ಆಡಳಿತದಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿದೇಶಾಂಗ ನೀತಿಗಳುಮೋದಿ ಅವರಿಗೆ ಜಾಗತಿಕ ಮಟ್ಟದಲ್ಲಿ ಭಾರತದ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸುವುದು ಸವಾಲಿನ ಸಂಗತಿಯಾಗಿತ್ತು.
ಪ್ರಧಾನಿ ಮೋದಿ ಸಂಪುಟದ ಟಾಪ್ 6 ಸಚಿವರುಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದು ಮೇ.26 ಕ್ಕೆ 2 ವರ್ಷ ಪೂರ್ಣಗೊಳ್ಳಲಿದೆ. ಪ್ರಧಾನಿಯಷ್ಟೇ ಅಲ್ಲದೇ ಅವರ ಸಂಪುಟದ ಸಚಿವರ ಕಾರ್ಯನಿರ್ವಹಣೆ, ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿರುವ ಸಚಿವರ ಪಟ್ಟಿ ಹಾಗೂ ಅವರ ಸಾಧನೆಗಳ ಕುರಿತ ಮಾಹಿತಿ ಇಲ್ಲಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಟಾಪ್ 10 ಯೋಜನೆಗಳುಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಇದೇ ಮೇ 26ಕ್ಕೆ ಎರಡು ವರ್ಷ ಪೂರೈಸಲಿದ್ದು, ಕಳೆದ ಎರಡು ವರ್ಷದಲ್ಲಿ ಮೋದಿ ಸರ್ಕಾರ...
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincy ಗೆ ಗುಡ್ಬೈ ಹೇಳಿದ Harmanpreet Kaur..!