My Tax-My Right: 'ಚೊಂಬು' ಹಿಡಿದು Congress ವಿನೂತನ ಪ್ರತಿಭಟನೆ, Modi ಸರ್ಕಾರದ ವಿರುದ್ಧ ಆಕ್ರೋಶ
Published On :
ಮೋದಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿತು. ಮೇಖ್ರಿ ಸರ್ಕಲ್ ಬಳಿ AICC ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ನೇತೃತ್ವದಲ್ಲಿ 'ಚೊಂಬು ಹಿಡಿದು' ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಬು ಎಂದು ಪ್ರತಿಭಟನೆ ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕCongress protestಕಾಂಗ್ರೆಸ್ ಪ್ರತಿಭಟನೆPM Modi in Bengaluruಲೋಕಸಭಾ ಚುನಾವಣೆ 2024LokSabha Election 2024ಬೆಂಗಳೂರಿನಲ್ಲಿ ಪ್ರಧಾನಿ ಮೋದಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

