ಪುಂಡಾನೆ ಕರಡಿ ಕೊನೆಗೂ ಸೆರೆ; ಆಪತ್ಭಾಂಧವ ಅಭಿಮನ್ಯು, ಸ್ವಲ್ಪ ಯಾಮಾರಿದ್ರೆ ಸುಗ್ರೀವನೂ ಬಲಿ!
Published On :
ಹಾಸನ ಜಿಲ್ಲೆಯಲ್ಲಿ ನರಬಲಿ ಪಡೆದು ಭಾರಿ ಉಪಟಳ ನೀಡುತ್ತಿದ್ದ ಬಲಿಷ್ಠ ಕಾಡಾನೆ ಕರಡಿ ಕೊನೆಗೂ ಸೆರೆಯಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಕರಡಿ ಆನೆಯನ್ನು ಬೇಲೂರು ತಾಲ್ಲೂಕಿನ ವಾಟೇಹಳ್ಳಿಯ ಐಬಿಸಿ ಕಾಫಿ ತೋಟದಲ್ಲಿ ಸೆರೆ ಹಿಡಿಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹಾಸನHassanಕಾಡಾನೆsakleshpurಸಕಲೇಶಪುರKarnataka Forest DepartmentWild Elephantಕರ್ನಾಟಕ ಅರಣ್ಯ ಇಲಾಖೆKaradi Elephantಕರಡಿ ಆನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

