'ಬಾಬಾ ರಾಮ್ ದೇವ್ ಕ್ಷಮೆ ಯಾಚಿಸಿದ ಜಾಹಿರಾತುಗಳನ್ನು ಕಡತಕ್ಕೆ ಸೇರಿಸಿ': ಸುಪ್ರೀಂ ಕೋರ್ಟ್!
Published On :
ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥರಾದ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ಕ್ಷಮೆ ಯಾಚನೆ ಪತ್ರದ ಜಾಹಿರಾತನ್ನು ಕಡತಗಳಿಗೆ ಸೇರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Baba Ramdevಬಾಬಾ ರಾಮದೇವ್Patanjaliಪತಂಜಲಿಆಚಾರ್ಯ ಬಾಲಕೃಷ್ಣmisleading advertisements caseದಾರಿತಪ್ಪಿಸುವ ಜಾಹೀರಾತು ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

