ಜಮ್ಮು-ಕಾಶ್ಮೀರ: ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ
Published On :
ಜಮ್ಮು-ಕಾಶ್ಮೀರದ ಅನಂತ್ನಾಗ್ ಎನ್ಕೌಂಟರ್ನಲ್ಲಿ ಇಬ್ಬರು ಸೈನಿಕರು ಹತರಾದ ಮರುದಿನ, ಆಗಸ್ಟ್ 11 ರಂದು ಉಧಮ್ಪುರದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯಿತು. ಮಲ್ಹಾರ್, ಬಾನಿ ಮತ್ತು ಸಿಯೋಜ್ಧಾರ್ನಲ್ಲಿ ಪತ್ತೆಯಾದ 4 ಭಯೋತ್ಪಾದಕರ ರೇಖಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು, ತಲಾ 5 ಲಕ್ಷ ಬಹುಮಾನವನ್ನು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
terroristsಜಮ್ಮು ಮತ್ತು ಕಾಶ್ಮೀರJammu and Kashmirಭಯೋತ್ಪಾದಕರುಭಾರತೀಯ ಸೇನೆAnantnag encounterIndian Armyಅನಂತನಾಗ್ ಎನ್ಕೌಂಟರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

