ಪ್ರಾಸಿಕ್ಯೂಷನ್ ಗೆ ಅನುಮತಿ, ರಾಜೀನಾಮೆ ಪ್ರಶ್ನೆಯೇ ಇಲ್ಲ-ಸಿದ್ದರಾಮಯ್ಯ; ರಾಜ್ಯಪಾಲರ ವಿರುದ್ಧ ಪ್ರತಿಭಟನೆ; ನಮ್ಮ ಮೆಟ್ರೋ 3 ನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
Published On :
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯgovernorರಾಜ್ಯಪಾಲಪ್ರಾಸಿಕ್ಯೂಷನ್Bengaluru Rainhighlights of the day-17-08-2024Namma metro 3rd phaseನಮ್ಮ ಮೆಟ್ರೋ 3 ನೇ ಹಂತದ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

